ಸುನಾದ ಗೃಹಸಂಗಮ

May 30, 2019
12:30 PM

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು  ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ವೆ0ಕಟ ಯಶಸ್ವಿ ಹಾಗು ತನ್ಮಯಿ ಹಾಸನಡ್ಕ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಪೃಥ್ವಿರಾಜ್ ಹಾಗು ವಿದ್ವಾನ್ ಪನ್ನಗ ಶರ್ಮನ್ ಹಾಗು ಮೋರ್ಚಿ0ಗ್ ನಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಇವರು ಸಾಥ್ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror