ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ವೆ0ಕಟ ಯಶಸ್ವಿ ಹಾಗು ತನ್ಮಯಿ ಹಾಸನಡ್ಕ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಪೃಥ್ವಿರಾಜ್ ಹಾಗು ವಿದ್ವಾನ್ ಪನ್ನಗ ಶರ್ಮನ್ ಹಾಗು ಮೋರ್ಚಿ0ಗ್ ನಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಇವರು ಸಾಥ್ ನೀಡಿದರು.
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…
ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…
ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…
ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…
ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…