ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಶ್ರೀಚರಣ, ಸಾಗರಿಕಾ ಹಾಗು ಶ್ರೀಲಕ್ಷ್ಮೀ ದೇವಮಣಿ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ತನ್ಮಯಿ ಉಪ್ಪಂಗಳ, ಧನಶ್ರೀ ಶಬರಾಯ , ದ್ವಂದ್ವ ಮೃದಂಗ ವಾದನಗಳಲ್ಲಿ ವೆಂಕಟ ಯಶಸ್ವಿ ಹಾಗು ಶ್ರೀಚರಣ, ಮಿಹಿರ ಹಾಗೂ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಪೃಥ್ವಿರಾಜ್ ಹಾಗೂ ಡಾ.ಅಕ್ಷಯ ನಾರಾಯಣ ಕಾಂಚನ ಇವರು ಸಾಥ್ ನೀಡಿದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…