ಸುನಾದ ಗೃಹಸಂಗಮ

June 18, 2019
1:00 PM

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು  ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಅಪೇಕ್ಷ, ಅನನ್ಯ ಹಾಗು ಮೇಘನಾ ಪಾಣಾಜೆ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ಧನಶ್ರೀ ಶಬರಾಯ, ಮೃದಂಗ ವಾದನದಲ್ಲಿ ವಿಜೇತ ಸುಬ್ರಹ್ಮಣ್ಯ, ಮಿಹಿರ ಹಾಗು ವಿದ್ವಾನ್ ವಸ0ತ ಕೃಷ್ಣ ಕಾಂಚನ ಇವರು ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು
July 7, 2025
8:22 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror