ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಅಪೇಕ್ಷ, ಅನನ್ಯ ಹಾಗು ಮೇಘನಾ ಪಾಣಾಜೆ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ಧನಶ್ರೀ ಶಬರಾಯ, ಮೃದಂಗ ವಾದನದಲ್ಲಿ ವಿಜೇತ ಸುಬ್ರಹ್ಮಣ್ಯ, ಮಿಹಿರ ಹಾಗು ವಿದ್ವಾನ್ ವಸ0ತ ಕೃಷ್ಣ ಕಾಂಚನ ಇವರು ಸಾಥ್ ನೀಡಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…