ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮಗಳನ್ನು ಮೊದಲಿಗೆ ಅನುಷಲಕ್ಷ್ಮಿ ಹಾಗು ಇಂಚರ ಇವರು ನಡೆಸಿಕೊಟ್ಟರು. ನಂತರ ಸಹೋದರಿಯರಾದ ಅನುಶ್ರೀ ಹಾಗು ಅನನ್ಯ ಇವರಿ0ದ ದ್ವಂದ್ವ ಗಾಯನ ನಡೆಯಿತು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ತನ್ಮಯಿ, ಧನ್ಯಶ್ರೀ, ದ್ವಂದ್ವ ಮೃದಂಗ ವಾದನಗಳಲ್ಲಿ ಶ್ರೀಚರಣ, ಅರವಿಂದ, ಮಿಹಿರ, ವೆಂಕಟ ಯಶಸ್ವಿ, ವಿದ್ವಾನ್ ಶ್ಯಾಮ ಭಟ್ ಸುಳ್ಯ ಹಾಗೂ ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…