ಪುತ್ತೂರು:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ಗಾಯನ ಕಾರ್ಯಕ್ರಮವನ್ನು ವೆಂಕಟ ಯಶಸ್ವಿ, ಗೌತಮ್ ಇವರು ನಡೆಸಿಕೊಟ್ಟರು. ನಂತರ ವೇಣುಗೋಪಾಲ್ ಪುತ್ತೂರು ಇವರಿಂದ ಸಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್‍ನಲ್ಲಿ ಧನಶ್ರೀ ಶಬರಾಯ ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಪೃಥ್ವಿರಾಜ್, ವಿದ್ವಾನ್ ಶ್ಯಾಮ ಭಟ್ ಸುಳ್ಯ ಇವರು ಸಾಥ್ ನೀಡಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…