ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಡಿ. 8 ರಂದು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮಗಳನ್ನು ಶ್ರೀಚರಣ ನೀರಮೂಲೆ, ಧನ್ಯಶ್ರೀ ಹಾಗು ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಶ್ರೀ ಪ್ರಭಾಕರ ಕುಂಜಾರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ವಿದ್ವಾನ್ ವಸಂತ ಕೃಷ್ಣ ಕಾಂಚನ, ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಹಾಗು ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಹಕರಿಸಿದರು.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…