ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದ ಸುನಾದ ಸಂಸ್ಥೆಯ ವತಿಯಿಂದ ನಡೆದ `ಸುನಾದ ಯುವದನಿ’ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.
ಪೃಥ್ವಿರಾಜ್, ಶ್ರೀವರದ ಹಾಗು ಮನೋರಮಾ ಇವರು ಹಾಡುಗಾರಿಕೆ ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಧನ್ಯಶ್ರೀ, ಧನಶ್ರೀ ಶಬರಾಯ, ಮೃದಂಗ ವಾದನದಲ್ಲಿ ವೆಂಕಟ ಯಶಸ್ವಿ, ವಿದ್ವಾನ್ ವಸಂತಕೃಷ್ಣ ಕಾಂಚನ ಸಾಥ್ ನೀಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…