ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದ ಸುನಾದ ಸಂಗೀತ ಶಾಲೆಯ ವತಿಯಿಂದ ನಡೆಯುವ `ಸುನಾದ ಯುವದನಿ’ ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 175ನೇ ಕಾರ್ಯಕ್ರಮ ಸಂಪನ್ನಗೊಂಡಿತು. ಆಕಾ0ಕ್ಷ ಪಾರ್ವತಿ ಹಾಗು ವಿದುಷಿ ಶಿಲ್ಪಾ ಸಿ ಎಚ್ ಇವರಿ0ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್ ಗಣರಾಜ್ ಕಾರ್ಲೆ, ಮೃದಂಗ ವಾದನದಲ್ಲಿ ಡಾ.ಅಕ್ಷಯ ನಾರಾಯಣ ಕಾ0ಚನ, ಮೋರ್ಸಿಂಗ್ ನಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.