ಸುನಾದ ಯುವದನಿ

September 3, 2019
1:40 PM

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ  ಸಂಪನ್ನಗೊಂಡಿತು.

ಮೊದಲಿಗೆ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಪುಣ್ಯ ಹಾಗು ಪ್ರಾಪ್ತ್ ಇವರು ನಡೆಸಿಕೊಟ್ಟರು. ನಂತರ ಅನುಷಾ ಚೇಕೋಡು, ತನ್ಮಯಿ ಹಾಸ್ನಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಚಿರಂತನ್ ಹಾಸ್ನಡ್ಕ, ಅರವಿಂದ, ಅಕ್ಷಯ ನಾರಾಯಣ ಕಾಂಚನ, ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ  ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror