ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ ಸಂಪನ್ನಗೊಂಡಿತು.
ಮೊದಲಿಗೆ ದ್ವಂದ್ವ ಗಾಯನ ಕಾರ್ಯಕ್ರಮವನ್ನು ಪುಣ್ಯ ಹಾಗು ಪ್ರಾಪ್ತ್ ಇವರು ನಡೆಸಿಕೊಟ್ಟರು. ನಂತರ ಅನುಷಾ ಚೇಕೋಡು, ತನ್ಮಯಿ ಹಾಸ್ನಡ್ಕ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್‍ನಲ್ಲಿ ಶ್ರೀರಾಮ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ಚಿರಂತನ್ ಹಾಸ್ನಡ್ಕ, ಅರವಿಂದ, ಅಕ್ಷಯ ನಾರಾಯಣ ಕಾಂಚನ, ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಾಥ್ ನೀಡಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…