ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸುನಾದ ಸಂಗೀತೋತ್ಸವದಲ್ಲಿ ಮುಖ್ಯ ಕಛೇರಿಯಾಗಿ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಿತು.
ವಯಲಿನ್‍ನಲ್ಲಿ ವಿದ್ವಾನ್ ಮೈಸೂರು ವಿ. ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಿದರು. ದಿನಪೂರ್ತಿ ನಡೆದ ಸಂಗೀತೋತ್ಸವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಹಾಡುಗಾರಿಕೆ ನಡೆಯಿತು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…