ಕೊಯಿಲ: ‘ಸುನಾದ’ ಸಂಸ್ಥೆಯ ನೇತಾರರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ಕೊಯಿಲ ಇದರ ಸಂಗೀತೋತ್ಸವವು ಡಿ.1 ರಂದು ಗ್ರಾಮಪಂಚಾಯತ್ ಸಭಾಭವನದಲ್ಲಿ ಸಂಪನ್ನಗೊಂಡಿತು.
Advertisement
ಸಂಚಾಲಕರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬಳಿಕ ಸಂಗೀತ ಕಲಾ ಶಾಲಾ ವಿದ್ಯಾರ್ಥಿಗಳಿ0ದ ಸಂಗೀತ ಸೇವೆ ನಡೆಯಿತು. ಸಂಜೆ ಖ್ಯಾತ ಕಲಾವಿದರಾದ ವಿದುಷಿ ಮಾತಂಗಿ ಸತ್ಯಮೂರ್ತಿ ಕೊಟ್ಟಾಯಂ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್ ಎಡಪಳ್ಳಿ ಅಜಿತ್ ಕುಮಾರ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಸಿ0ಗ್‍ನಲ್ಲಿ ವಿದ್ವಾನ್ ಪಯ್ಯನ್ನೂರು ಗೋವಿಂದ ಪ್ರಸಾದ್ ಇವರು ಸಾಥ್ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement