ಸುಳ್ಯ: ಸುನಾದ ಸಂಗೀತ ಕಲಾ ಶಾಲೆ ಕೊಯಿಲ ಇದರ ಸಂಗೀತೋತ್ಸವ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಪನ್ನಗೊಂಡಿತು. ಶಾಲಾ ಸಂಚಾಲಕರಾದ ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಸಂಗೀತ ಕಲಾ ಶಾಲಾ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ಖ್ಯಾತ ಕಲಾವಿದರಾದ ವಿದುಷಿ ಮಾತಂಗಿ ಸತ್ಯಮೂರ್ತಿ ಕೊಟ್ಟಾಯಂ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್ ಎಡಪಳ್ಳಿ ಅಜಿತ್ ಕುಮಾರ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಸಿಂಗ್‍ನಲ್ಲಿ ವಿದ್ವಾನ್ ಪಯ್ಯನ್ನೂರು ಗೋವಿಂದ ಪ್ರಸಾದ್ ಇವರು ಸಾಥ್ ನೀಡಿದರು.
ಚಿತ್ರ ಇದೆ.
ಮಾತಂಗಿ ಸತ್ಯಮೂರ್ತಿ ಸಂಗೀತ ಕಚೇರಿ
———————————-
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.