ಪುತ್ತೂರು: ದೀಪಾವಳಿ ಪ್ರಯುಕ್ತ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳು ಸಂಗೀತ ಗಾನ ಆಲಾಪನೆಯ ಮೂಲಕ ಸಂಗೀತ ತ್ರಿಮೂರ್ತಿಗಳಲ್ಲಿ ಓರ್ವರಾದ ಮುತ್ತುಸ್ವಾಮಿ ದೀಕ್ಷಿತರ ಸಂಸ್ಮರಣೆ ಮಾಡಿದರು.
ಸಂಗೀತ ಮಾಡ ಶಾಲೆಯ ಸೀನಿಯರ್ ಹಾಗು ವಿದ್ವತ್ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಎರಡು ತಂಡಗಳಲ್ಲಿ ದೀಕ್ಷಿತರ ಕೃತಿಗಳನ್ನು ಪ್ರಸ್ತುತಪಡಿಸಿದರು. ಜೊತೆಗೆ ಈ ಕೃತಿಗಳ ಮಹತ್ವ, ಇತಿಹಾಸವನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಂಡದ್ದು ವಿಶೇಷವಾಗಿತ್ತು. ಹಣತೆಯ ಬೆಳಕಿನಲ್ಲಿ ನಡೆದ ಈ ಆಚರಣೆ ವಿಶಿಷ್ಟವಾಗಿ ಮೂಡಿಬಂದಿತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.