ಸುಳ್ಯ:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ಸುನಾದ ಸಂಗೀತ ಸಂಸ್ಥೆಯ ವತಿಯಿಂದ `ಸುನಾದ ಗೃಹಸಂಗಮ’ ಸಂಗೀತ ಕಾರ್ಯಕ್ರಮ ಸುನಾದ ಸಭಾ೦ಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಅನುಷಾಲಕ್ಷ್ಮಿ ಮತ್ತು ಆಕಾಂಕ್ಷ ಪಾರ್ವತಿ ಕಾಂಚನ ಹಾಗು ವಿದುಷಿ ಶಿಲ್ಪಾ ಸಿ ಎಚ್ ಇವರು ಸಂಗೀತ ಕಛೇರಿ ನಡೆಸಿಕೊಟ್ಟರು. ಇವರಿಗೆ ವಯಲಿನ್‌ನಲ್ಲಿ ಧನ್ಯಶ್ರೀ, ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್ ಇವರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ಚಿರಂತನ್, ಶ್ರೀಚರಣ ಹಾಗು ವಿದ್ವಾನ್ ವಸಂತ ಕೃಷ್ಣ ಕಾಂಚನ ಸಹಕರಿಸಿದರು.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…