ಸುಬ್ರಹ್ಮಣ್ಯ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಕುಂದರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಸಾವ೯ಜನಿಕ ಶ್ರೀ ಗಣೇಶೊತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೊತ್ಸವಕ್ಕೆ ಆಗಮಿಸಿ ಶ್ರೀ ದೇವರ ದಶ೯ನ ಮಾಡಿದರು. ಈ ಸಂದರ್ಭ ಜಿಲ್ಲಾಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ, ತಾಪಂ ಮಾಜಿ ಸದಸ್ಯೆ ಪುಲಸ್ತ್ಯಾ ರೈ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಭಟ್ ಮಾಣಿಲ, ಜಯರಾಮ, ಎಚ್ ಎಲ್, ಸವಿತಾ ಆದಿಸುಬ್ರಹ್ಮಣ್ಯ, ಸುಜಾತಾ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel