ಸುಬ್ರಹ್ಮಣ್ಯ: ಕಾರ್ಗಿಲ್ ಯುದ್ಧದಲ್ಲಿ ಜಯವನ್ನು ಸಾಧಿಸಿ ಇಪ್ಪತ್ತು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಗಿಲ್ ಯುದ್ಧದ ದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಮಧ್ಯರಾತ್ರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯದ ರಥಭಿದಿಯಲ್ಲಿ ಆಯೋಜಿಸಲಾಯಿತು. ಎಬಿವಿಪಿ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡು ಭಾಗವಹಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?