ಸುಬ್ರಹ್ಮಣ್ಯದಲ್ಲಿ ಚಪ್ಪಲಿ ಗಲಾಟೆ….! : ದೂರಿಗೆ ಪ್ರತಿದೂರು

November 13, 2019
3:12 PM

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಚಪ್ಪಲಿ ಸ್ಟ್ಯಾಂಡ್ ಸಿಬ್ಬಂದಿ  ದೇವರಾಜ್ ಎಂಬವರ ಮೇಲೆ  ಚಪ್ಪಲಿ ವಿಚಾರದಲ್ಲಿ ಭಾಸ್ಕರ ಬೆಂಡೋಡಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು  ಪೊಲೀಸರಿಗೆ ದೂರು ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಭಾಸ್ಕರ ಬೆಂಡೋಡಿ ಅವರು ಕೂಡಾ ಪ್ರತಿದೂರು ನೀಡಿದ್ದಾರೆ.

ಸುಬ್ರಹ್ಮಣ್ಯ ದೇವಸ್ಥಾನದ ಹೊರಭಾಗದಲ್ಲಿ  ಎಲ್ಲೆಂದರಲ್ಲಿ  ಚಪ್ಪಲಿ ಬಿಟ್ಟು ಹೋದರೆ ಚಪ್ಪಲಿಮ ಸ್ಟ್ಯಾಂಡ್ ಸಿಬಂದಿಗಳು ಚಪ್ಪಲಿಗಳನ್ನು ಸ್ಟ್ಯಾಂಡ್ ಬಳಿ ರಾಶಿ ಹಾಕುತ್ತಾರೆ. ಅದೇ ರೀತಿ ನ.12 ರಂದು ಬ್ರಹ್ಮರಥದ ಆಸುಪಾಸಿನಲ್ಲಿ  ಬಿಟ್ಟುಹೋಗಿದ್ದ  ಚಪ್ಪಲಿಗಳನ್ನು ಸ್ಯ್ಟಾಂಡ್ ಸಿಬ್ಬಂದಿಗಳು ಚಪ್ಪಲಿ ಸ್ಯ್ಟಾಂಡ್ ಬಳಿ ರಾಶಿ ಹಾಕಿದ್ದರು. ಇದೇ ನೆಪದಲ್ಲಿ ಭಾಸ್ಕರ ಬೆಂಡೋಡಿ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ್ ಅವರು ಕಡಬ ಆಸ್ಪತ್ರೆಗೆ ದಾಖಲಾಗಿ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ಇದೇ ಸಂದರ್ಭ ಚಪ್ಪಲಿ ಸ್ಯ್ಟಾಂಡ್ ನ ಮೂರು ಸಿಬ್ಬಂದಿಗಳು ಸೇರಿ ಚಪ್ಪಲಿ ಸ್ಯ್ಟಾಂಡ್ ನಲ್ಲಿ ಇಟ್ಟ ಚಪ್ಪಲಿ ವಾಪಾಸು ಕೊಟ್ಟಿಲ್ಲ, ಇದನ್ನು ಪ್ರಶ್ನಿಸಿದಕ್ಕಾಗಿ ಹಲ್ಲೆ ನಡೆಸಿರುವುದಾಗಿ ಪ್ರತಿದೂರನ್ನು ಸುಬ್ರಹ್ಮಣ್ಯ ಪೊಲೀಸರಿಗೆ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror