ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿ ಎ ಅಭೂತಪೂರ್ವ ಗೆಲುವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವಿನ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…