ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಖಾಸಗಿ ವಸತಿಗೃಹದಲ್ಲಿ ಕೊಠಡಿ ಪಡೆದಿದ್ದ ಅನುಮಾನಾಸ್ಪದವಾಗಿದ್ದ ಯುವಕ ಹಾಗೂ ಯುವತಿಯನ್ನು ಗುರುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ವಿಭಿನ್ನ ಕೋಮಿನ ಯುವಕ ಹಾಗೂ ಯುವತಿ ಎಂದು ತಿಳಿದುಬಂದಿದ್ದು ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅವರನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಿದ್ದಾರೆ. ಯುವಕ ಹಾಗೂ ಯವತಿಯನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿರಿಸಿ ವಿಚಾರಣೆ ನಡೆಸಿ ಅವರ ಹೆತ್ತವರನ್ನು ಪೊಲೀಸರು ದೂರವಾಣಿ ಮೂಲಕ ಸಂಪರ್ಕಿಸಿ ಠಾಣೆ ಬರುವಂತೆ ಸೂಚಿಸಿದ್ದಾರೆ. ತನಿಖೆ ನಡೆಯುತ್ತಿದೆ. ಈ ಬಗ್ಗೆ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…