ಸುಬ್ರಹ್ಮಣ್ಯದಲ್ಲಿ ವಿದ್ವಾನ್ ಅಭಿಷೇಕ್ ರಘುರಾಮ್ ಸಂಗೀತ ಕಾರ್ಯಕ್ರಮ

May 16, 2019
8:39 PM

ಸುಬ್ರಹ್ಮಣ್ಯ: ಶ್ರೀ ಸಂಪುಟ ನರಸಿಂಹ ಸ್ವಾಮಿ  ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀಮದಾನಂದತೀರ್ಥ ತತ್ತ್ವದರ್ಶಿನೀ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿತ್ತು.

ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಸಂಜೆ ಕರ್ನಾಟಕ ಶಾಸ್ತ್ರೀಯ ಕಾರ್ಯಕ್ರಮ ನಡೆಯಿತು.

 

 

ಗಾಯನದಲ್ಲಿ ವಿದ್ವಾನ್  ಅಭಿಷೇಕ್ ರಘುರಾಂ ಚೆನ್ನೈ,   ವಯಲಿನ್ ನಲ್ಲಿ ವಿದ್ವಾನ್ ವಿಠ್ಠಲ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ತಿರುವಾರೂರು ಭಕ್ತವತ್ಸಲಂ ಚೆನ್ನೈ, ಖಂಜರಿಯಲ್ಲಿ ವಿದ್ವಾನ್ ತ್ರಿಪುಣತ್ತುರ ರಾಧಾಕೃಷ್ಣನ್ ಚೆನ್ನೈ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”
October 3, 2025
2:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror