ಸುಬ್ರಹ್ಮಣ್ಯ:ಪದ್ಮ ಶ್ರೀ ಪುರಸ್ಕೃತ ತಮಿಳು ಚಿತ್ರರಂಗದ ನಟ ಪ್ರಭು ದೇವ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.
ಗುರುವಾರ ಸುಬ್ರಹ್ಮಣ್ಯಕ್ಕೆ ಅಗಮಿಸಿದ ಇವರು ಮಠಕ್ಕೆ ಭೇಟಿ ನೀಡಿ, ಬಳಿಕ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿಯಾದರು.
ಸುಬ್ರಹ್ಮಣ್ಯ ಮಠದಲ್ಲಿ ಸರ್ಪದೋಷ ಪರಿಹಾರದ ಪೂಜೆ ಸಲ್ಲಿಸಿ, ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಭೇಟಿಮಾಡಿ ಆಶೀರ್ವಾದ ಪಡೆದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …