ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿಗೆ ಅನಾರೋಗ್ಯ ಕಾಡಿದೆ. ಈಗ ಚಿಕಿತ್ಸೆ ಮುಂದುವರಿದಿದೆ. ಒಂದೆರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಗಜಲಕ್ಷ್ಮಿ 16 ಪ್ರಾಯದ ಯಶಸ್ವಿ ಗೆ ಈಗ ಸೂಕ್ತ ಆರೈಕೆ ನಡೆಯುತ್ತಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…