ಸುಬ್ರಹ್ಮಣ್ಯದ ಆನೆ “ಯಶಸ್ವಿ” ಯ ಆರೋಗ್ಯ ಸುಧಾರಣೆಗಾಗಿ ವಿಶೇಷ ಪ್ರಾರ್ಥನೆ

August 20, 2019
8:49 PM

ಪಂಜ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ “ಯಶಸ್ವಿ” ಯ ಆರೋಗ್ಯ ಸುಧಾರಣೆಗಾಗಿ ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಇವರು ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ  ಮತ್ತು ಕಾನತ್ತೂರ್ ಶ್ರೀ ನಾಲ್ವರ್ ದೈವಸ್ಥಾನದ ಪ್ರಸಾದವನ್ನು ಪ್ರಾರ್ಥಿಸಿ ಯಶಸ್ವಿಗೆ ಹಾಕಲಾಯಿತು. ಆನೆಯ ಆರೋಗ್ಯ ಸುಧಾರಣೆಗೆ ಭಕ್ತರು ವಿವಿಧ ಹಾರೈಕೆ, ಹರಕೆಗಳನ್ನು ಹೇಳುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror