ಸುಬ್ರಹ್ಮಣ್ಯದ ನೂತನ ಬ್ರಹ್ಮರಥಕ್ಕೆ ರಥಕ್ಕೆ ಕೋಟೇಶ್ವರದಲ್ಲಿ ಪೂಜೆ

September 29, 2019
10:16 PM

ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ.

ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರುಗಳಾದ ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ಮಾಧವ ದೇವರಗದ್ದೆ, ಮಹೇಶ್ ಕುಮಾರ್ ಕರಿಕ್ಕಳ, ಶಿವರಾಮ ರೈ, ಇಂಜಿನಿಯರ್ ಉದಯಕುಮಾರ್, ಮೋಹನ್ ಎಂ.ಕೆ,  ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror