ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ.
ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್ ಆಚಾರ್ಯ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರುಗಳಾದ ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ಮಾಧವ ದೇವರಗದ್ದೆ, ಮಹೇಶ್ ಕುಮಾರ್ ಕರಿಕ್ಕಳ, ಶಿವರಾಮ ರೈ, ಇಂಜಿನಿಯರ್ ಉದಯಕುಮಾರ್, ಮೋಹನ್ ಎಂ.ಕೆ, ಮೊದಲಾದವರು ಉಪಸ್ಥಿತರಿದ್ದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…