ಸುಬ್ರಹ್ಮಣ್ಯದ ನೂತನ ಬ್ರಹ್ಮರಥಕ್ಕೆ ಕಡಬದಲ್ಲಿ ಅದ್ದೂರಿ ಸ್ವಾಗತ

October 2, 2019
3:27 PM

ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಕಡಬದಲ್ಲಿ ನೂತನ ರಥಕ್ಕೆ ಅದ್ದೂರಿ ಸ್ವಾಗತ ನಿಡಲಾಯಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗಹಿಸಿದರು. ಮುಂದೆ ಸಾಗಿದ ರಥಕ್ಕೆ ಮರ್ಧಾಳದಲ್ಲೂ ಅದ್ದೂರಿಯಾದ ಸ್ವಾಗತ ನೀಡಲಾಯಿತು.

ಉದ್ಯಮಿ ಮುತ್ತಪ್ಪ ರೈ ಹಾಗೂ  ಅಜಿತ್ ಶೆಟ್ಟಿ ಕಡಬ ಅವರು ಕಾಣಿಕೆ ರೂಪದಲ್ಲಿ ಬ್ರಹ್ಮರಥವನ್ನು ನೀಡುತ್ತಿದ್ದಾರೆ. ಕಡಬದಲ್ಲಿ ರಥಕ್ಕೆ ಸ್ವಾಗತದ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಸಕ ಅಂಗಾರ, ಅಜಿತ್ ಶೆಟ್ಟಿ ಕಡಬ ಸಹಿತ ನೂರಾರು ಮಂದಿ ಇದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror