ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಕಡಬದಲ್ಲಿ ನೂತನ ರಥಕ್ಕೆ ಅದ್ದೂರಿ ಸ್ವಾಗತ ನಿಡಲಾಯಿತು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗಹಿಸಿದರು. ಮುಂದೆ ಸಾಗಿದ ರಥಕ್ಕೆ ಮರ್ಧಾಳದಲ್ಲೂ ಅದ್ದೂರಿಯಾದ ಸ್ವಾಗತ ನೀಡಲಾಯಿತು.
ಉದ್ಯಮಿ ಮುತ್ತಪ್ಪ ರೈ ಹಾಗೂ ಅಜಿತ್ ಶೆಟ್ಟಿ ಕಡಬ ಅವರು ಕಾಣಿಕೆ ರೂಪದಲ್ಲಿ ಬ್ರಹ್ಮರಥವನ್ನು ನೀಡುತ್ತಿದ್ದಾರೆ. ಕಡಬದಲ್ಲಿ ರಥಕ್ಕೆ ಸ್ವಾಗತದ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಸಕ ಅಂಗಾರ, ಅಜಿತ್ ಶೆಟ್ಟಿ ಕಡಬ ಸಹಿತ ನೂರಾರು ಮಂದಿ ಇದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?