ಸುಬ್ರಹ್ಮಣ್ಯ :ಸಾರ್ವಜನಿಕ ಶ್ರೀ ಕೃಷ್ಣಾಷ್ಟಮಿ ಆಚರಣೆ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯ ವಾಸುಕಿ ಛತ್ರದ ಬಳಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಶ್ರೀ ಕ್ರಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಡಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಕೃಷ್ಣ ಶರ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ಸನ್ಮಾನಿಸಿದರು. ವೇದಿಕೆಯಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಪ್ರಶಾಂತ್ ಭಟ್ ಮಾಣಿಲ, ಸಮಿತಿ ಪೂರ್ವಾಧ್ಯಕ್ಷ ಉಮೇಶ್ ಕೆ.ಎನ್ , ರೋಟರಿ ಅಧ್ಯಕ್ಷ ಭರತ್ ನೆಕ್ರಾಜೆ, ಸಮಿತಿಯ ಸೇಷಕುಮಾರ, ರತ್ನಾಕರ ಎಸ್, ಮತ್ತಿತರರು ಉಪಸ್ಥಿತರಿದ್ದರು.
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.