ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.
ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…