Advertisement
ಅಪರಾಧ

ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Share

ಸುಬ್ರಹ್ಮಣ್ಯ:ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ಪದವಿ ಓದುತಿದ್ದ  ಭವಿಶ್ ಎಂಬ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಪರಮಲೆ  ಪುರುಷೋತ್ತಮ ಗೌಡರ ಪುತ್ರ ಭವಿಶ್ ಪಿ.ಪಿ. ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. ಮಂಗಳವಾರ ಪರೀಕ್ಷೆ ಮುಗಿಸಿದ ಬಳಿಕ ನಾಪತ್ತೆಯಾಗಿದ್ದ. ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಕಾಲೇಜು ಹಾಗೂ ಆತನ ಸ್ನೇಹಿತರಲ್ಲಿ ವಿಚಾರಿಸಿದಾಗ ಆತ ಮಧ್ಯಾಹ್ನವೇ ಮನೆಗೆ ತೆರಳಿರುವುದಾಗಿ ತಿಳಿದ ಬಳಿಕ ಸಂಜೆ ಹುಡುಕಾಡಿದಾಗ ರಾತ್ರಿ ಮರದಲ್ಲಿ  ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಮೃತನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ .

ಮೃತ ವಿದ್ಯಾರ್ಥಿ ತಂದೆ, ತಾಯಿ ಸಹೋದರಿಯನ್ನು ಅಗಲಿದ್ದಾನೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

6 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

11 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 days ago