ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರಾ ನದಿಯಲ್ಲಿ ಸೋಮವಾರ ಮಧ್ಯಾಹ್ನ ಶವ ಪತ್ತೆಯಾಗಿದೆ. ಸ್ಥಳೀಯರು ಶವ ತೇಲುತ್ತಿರುವುದು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕುಲ್ಕುಂದದ ನಿವಾಸಿ ಬಾಬು ಎಂಬವರು ಕಾಣೆಯಾಗಿದ್ದರು, ಅವರ ಮನೆಯವರು ಸ್ಥಳಕ್ಕೆ ಬಂದ ಬಳಿಕ ಖಚಿತವಾಗಲಿದೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…