ಸುಬ್ರಹ್ಮಣ್ಯ: ಕುಮಾರಧಾರ ನದಿ ಪೂಜನಾ

January 16, 2020
11:13 AM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದ ಕುಮಾರಧಾರ ನದಿತೀರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ  ವತಿಯಿಂದ ಮಕರಸಂಕ್ರಾತಿ ಉತ್ಸವ  ಪ್ರಯುಕ್ತ ಕುಮಾರಧಾರ ನದಿ ಪೂಜನಾ ಕಾಯ೯ಕ್ರಮ ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುಳ್ಯತಾಲೂಕು ಸಂಘಚಾಲಕ ಚಂದ್ರಶೇಖರ  ತಳೂರು  ಬೌದ್ದಿಕ್  ನಡೆಸಿಕೊಟ್ಟರು.  ಸ್ಥಳೀಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾಯ೯ಕತ೯ರು ಉಪಸ್ಥಿತರಿದ್ದರು. ಧಾರಾರತಿ ಎಂಬ ಕುಮಾರಧಾರ ನದಿ ಪೂಜೆಯು ದಿಪಾಲಂಕಾರಗಳಿಂದ ವಿಶೇಷ ಗಮನ ಸೆಳೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror