ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದ ಕುಮಾರಧಾರ ನದಿತೀರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ವತಿಯಿಂದ ಮಕರಸಂಕ್ರಾತಿ ಉತ್ಸವ ಪ್ರಯುಕ್ತ ಕುಮಾರಧಾರ ನದಿ ಪೂಜನಾ ಕಾಯ೯ಕ್ರಮ ನಡೆಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುಳ್ಯತಾಲೂಕು ಸಂಘಚಾಲಕ ಚಂದ್ರಶೇಖರ ತಳೂರು ಬೌದ್ದಿಕ್ ನಡೆಸಿಕೊಟ್ಟರು. ಸ್ಥಳೀಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾಯ೯ಕತ೯ರು ಉಪಸ್ಥಿತರಿದ್ದರು. ಧಾರಾರತಿ ಎಂಬ ಕುಮಾರಧಾರ ನದಿ ಪೂಜೆಯು ದಿಪಾಲಂಕಾರಗಳಿಂದ ವಿಶೇಷ ಗಮನ ಸೆಳೆಯಿತು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…