ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್‍ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್‍ಐ ಚಂದಪ್ಪ, ಹೆಡ್ ಕಾನ್ಸ್‍ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್‍ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…