Advertisement
ನಮ್ಮೂರ ಸುದ್ದಿ

ಸುಬ್ರಹ್ಮಣ್ಯ ಠಾಣೆಯ ಎಸ್ಐ ಅವರಿಗೆ ಬೀಳ್ಕೊಡುಗೆ

Share

ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್ ಐ ಆಗಿ ನಿಯೋಜಿತರಾಗಿದ್ದ ಎಸ್‍ಐ ಮಲ್ಲಿಕಾರ್ಜುನ ಅವರಿಗೆ ಮರಳಿ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಸಿಬಂದಿಗಳ ಪರವಾಗಿ ಮಲ್ಲಿಕಾರ್ಜುನ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಬೇಳ್ಕೊಡಲಾಯಿತು. ಈ ಸಂದರ್ಭ ಪೊಲೀಸ್ ಠಾಣೆಯ ಎಎಸ್‍ಐ ಚಂದಪ್ಪ, ಹೆಡ್ ಕಾನ್ಸ್‍ಟೇಬಲಗಳಾದ ಚಂದ್ರಶೇಖರ, ನಿತಿಶ್, ಪಿಎಸ್‍ಐ ಶಂಕರ, ಪ್ರಕಾಶ್ ಆನಂದ ನಾಯ್ಕ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ಸಿಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

9 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

10 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

16 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

16 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

1 day ago