ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುರುವಾರ ಬೆಳಗ್ಗೆ ಕಾಡಾನೆಯೊಂದು ಪ್ರತ್ಯಕ್ಷವಾದ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Advertisement
ಬೆಳಗ್ಗೆ 5.45 ರ ಸುಮಾರಿಗೆ ಕಾಶಿಕಟ್ಟೆ ಸಮೀಪದಿಂದ ನೂಚಿಲದ ಕಡೆಗೆ ಸಾಗಿದೆ ಎಂದು ತಿಳಿದುಬಂದಿದೆ. ಪ್ರತ್ಯಕ್ಷದರ್ಶಿಗಳು ಇದರ ವಿಡಿಯೋ ತೆಗೆದಿದ್ದು ಇದೀಗ ವೈರಲ್ ಆಗುತ್ತಿದೆ. ಕಳೆದ ವರ್ಷವೂ ಕಾಡಾನೆಯೊಂದು ಸುಬ್ರಹ್ಮಣ್ಯದ ಪೇಟೆಯಲ್ಲಿ ಸಾಗಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement