ಸುಬ್ರಹ್ಮಣ್ಯ ಪೇಟೆಯಲ್ಲಿ ಬೆಳಗ್ಗೆ ಕಾಡಾನೆ ಪ್ರತ್ಯಕ್ಷ..?

February 20, 2020
7:49 AM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಗುರುವಾರ ಬೆಳಗ್ಗೆ ಕಾಡಾನೆಯೊಂದು ಪ್ರತ್ಯಕ್ಷವಾದ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳಗ್ಗೆ 5.45 ರ ಸುಮಾರಿಗೆ ಕಾಶಿಕಟ್ಟೆ ಸಮೀಪದಿಂದ ನೂಚಿಲದ ಕಡೆಗೆ ಸಾಗಿದೆ ಎಂದು  ತಿಳಿದುಬಂದಿದೆ. ಪ್ರತ್ಯಕ್ಷದರ್ಶಿಗಳು ಇದರ ವಿಡಿಯೋ ತೆಗೆದಿದ್ದು ಇದೀಗ ವೈರಲ್ ಆಗುತ್ತಿದೆ. ಕಳೆದ ವರ್ಷವೂ ಕಾಡಾನೆಯೊಂದು ಸುಬ್ರಹ್ಮಣ್ಯದ ಪೇಟೆಯಲ್ಲಿ ಸಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror