ಸುಬ್ರಹ್ಮಣ್ಯ: ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕರ್ಷಕ ಸ್ತಬ್ಧ ಚಿತ್ರ

October 3, 2019
2:28 PM

ಸುಬ್ರಹ್ಮಣ್ಯ: ನೂತನ ಬ್ರಹ್ಮ ರಥ ಪುರಪ್ರವೇಶದ ವಿಜೃಂಭಣೆ ಮೆರವಣಿಗೆ ಸಂಧಭ೯ದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮತ್ತು ಪ್ಲಾಸ್ಟಿಕ್ ಮುಕ್ತ ಗ್ರಾಮದ ಕಲ್ಪನೆಯ ಆಕಷ೯ಕ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು.

Advertisement
Advertisement
Advertisement

ತಾಲೂಕು ಪಂಚಾಯತ್ ಸದಸ್ಯರಾದ  ಅಶೋಕ್ ನೆಕ್ರಾಜೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿಶಂಕರ್, ಸಿಡಿಪಿಓ ರಶ್ಮಿ ಅಶೋಕ್, ಸುಬ್ರಹ್ಮಣ್ಯ ಗ್ರಾಮ  ಪಂಚಾಯತ್ ಅಧ್ಯಕ್ಷೆ ಸುಶೀಲ ಹೊಸಮನೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯರಾದ ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ ,ದಿನೇಶ್ ಬಿಎನ್, ಮೋಹನ್ ದಾಸ್ ರೈ,  ಭವಾನಿಶಂಕರ್ ಪೂಂಬಾಡಿ, ವೇದಾವತಿ, ಹರಿಣಾಕ್ಷಿ, ರಾಮಣ್ಣ ನಾಯ್ಕ, ನವೀನ್ ,ಅಬಿವೃದ್ಧಿ ಅಧಿಕಾರಿ ಮುತ್ತಪ್ಪ, ಕಾಯ೯ದಶಿ೯ ಮೋನಪ್ಪ ಮುಂತಾದವರು ಉಪಸ್ಥಿತರಿದ್ದರು.

Advertisement

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ : ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror