ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆ ಸಂದರ್ಭ ಬೀದಿಯಲ್ಲಿ ಉರುಳು ಸೇವೆ ಪ್ರಾರಂಭವಾಗುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಂದ ಕುಮಾರಧಾರದಿಂದ ದೇವಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿ ಸ್ವಚ್ಚತಾ ಸೇವೆ ನಡೆಯಿತು.
ಸಂಜೆ 6 ರಿಂದ 9 ಗಂಟೆವರೆಗೆ ಸುಮಾರು 80 ಜನ ಸಿಬ್ಬಂದಿಗಳು ಭಾಗವಹಿಸಿದ್ದರು. ಸ್ವಚ್ಛತಾ ಸೇವೆಯಲ್ಲಿ ಭಾಗವಹಿಸಿದವರಿಗೆ ದೇವಳದ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಮಾಡಲಾಯಿತು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…