ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಕ್ತರ ಹಿತರಕ್ಷಣಾ ವೇದಿಕೆಯ ಗ್ರಾಮ, ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆ ನಡೆಯಿತು.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾನೂನು ಉಲ್ಲಂಘಿತ ಚಟುವಟಿಕೆಗಳನ್ನು ನಡೆಸಿದವರ ವಿರುದ್ಧ ಕಾನೂನು ಹೋರಾಟ ನಡೆಸುವುದು ಮತ್ತು ದೇವಾಲಯದ ಮಾಸ್ಟರ್ ಪ್ಲಾನ್ ಕಾಮಗಾರಿಯ ಒಳಚರಂಡಿ ಅವೈಜ್ಞಾನಿಕ, ಕಳಪೆ ವ್ಯವಸ್ಥೆಯ ಬಗ್ಗೆ ಸೂಕ್ತ ಹೋರಾಟದ ಮುಖಾಂತರ ಸರಿಪಡಿಸಲು ಪ್ರಯತ್ನ ನಡೆಸುವುದು. ಸಮಿತಿಯು ನೀಡಿದ ಅರ್ಜಿಗೆ ಸರಿಯಾಗಿ ನಿಗದಿತ ದಿನದೊಳಗೆ ಸ್ಪಂದನೆ ಬಾರದಿದ್ದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ, ವಾಸ್ತು ಪೂಜಾ ಪ್ರಕ್ರಿಯೆಗಳು ನಡೆದ ನಂತರವೂ ಧಾರ್ಮಿಕ, ಕಾನೂನಾತ್ಮಕ ಅರಿವಿದ್ದು ಅನಧಿಕೃತವಾಗಿ ಬ್ರಹ್ಮರಥವೇರಿ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುವ ಕೆಲಸಗಳನ್ನು ಮಾಡಿರುವವರ ವಿರುದ್ಧ ಉಗ್ರಹೋರಾಟ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…