ಸುಬ್ರಹ್ಮಣ್ಯ ವಸತಿಗೃಹಗಳಲ್ಲಿ ದಾಖಲೆ ಪಡೆದೇ ಕೊಠಡಿ ನೀಡುವಂತೆ ಒತ್ತಾಯ

July 12, 2019
8:30 AM

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ  ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು  ಒತ್ತಾಯಿಸಿದ್ದಾರೆ.

ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ  ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ
July 7, 2026
3:44 PM
by: ದ ರೂರಲ್ ಮಿರರ್.ಕಾಂ
ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror