ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ಜಾತ್ರೋತ್ಸವದ ಬಳಿಕ ಮಂಗಳವಾರ ಶ್ರೀ ದೇವರ ಅವಭೃತೋತ್ಸವ ನಡೆಯಿತು. ಕುಮಾರಧಾರಾ ಕಡೆಗೆ ರಥದಲ್ಲಿ ವಿಜೃಂಭಣೆಯಿಂದ ಭಕ್ತರ ಜಯಘೋಷದೊಂದಿಗೆ ತೆರಳಿ ತೆಪ್ಪೋತ್ಸವ ಹಾಗೂ ಪೂಜೆ ನಡೆಯಿತು. ಇದರ ಫೋಟೋಗಳು ಇಲ್ಲವೆ.
ಫೋಟೋಗಳು: ಪ್ರಕಾಶ್, ಸುಬ್ರಹ್ಮಣ್ಯ
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…