ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಉತ್ಸವ ಆರಂಭವಾಗಿದೆ. ಈ ಸಂದರ್ಭ ಮಳೆಯಾಗುತ್ತದೆ ಎಂಬುದು ಸಂಪ್ರದಾಯ. ಈ ಬಾರಿ ಸಂಪ್ರದಾಯ ನಿಜವಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ವಿವಿದೆಡೆ ಮಳೆಯಾಗಿದೆ. ಆದರೆ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಗೌಜಿಗೆ ತೊಡಕಾಯಿತು. ಭಕ್ತಾದಿಗಳಿಗೆ ಮಳೆಯ ಕಾರಣದಿಂದ ಸಂಚಾರಕ್ಕೆ, ಸಂತೆಯ ಗೌಜಿ ಸವಿಯಲು ತೊಡಕಾಯಿತು.
ಭಾನುವಾರ ರಾತ್ರಿ ಪಂಚಮಿ ಉತ್ಸವ ನಡೆಯಲಿದ್ದು ರಥೋತ್ಸವ ನಡೆಯಲಿದೆ. ಸೋಮವಾರ ಬೆಳಗ್ಗೆ 8.14 ರ ಧನುರ್ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…