ಸುಬ್ರಹ್ಮಣ್ಯ: ಸುನಾದ ಸಂಗೀತೋತ್ಸವ

December 15, 2019
9:07 AM

ಸುಬ್ರಹ್ಮಣ್ಯ: ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ನಿರ್ದೇಶನದಲ್ಲಿ ಸುನಾದ ಸಂಗೀತ ಕಲಾ ಶಾಲೆ ತನ್ನ ಸುಬ್ರಹ್ಮಣ್ಯ ಶಾಖೆಯ ಸಂಗೀತೋತ್ಸವವನ್ನು ಡಿ. 15 ರವಿವಾರದಂದು ಶ್ರೀ ವನದುರ್ಗಾದೇವಿ ದೇವಸ್ಥಾನ, ಸುಬ್ರಹ್ಮಣ್ಯ ಇದರ ಆವರಣದಲ್ಲಿ ಆಚರಿಸಿಕೊಳ್ಳಲಿದೆ. ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠ ಇವರು ದೀಪೋಜ್ವಲನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆನಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಸುನಾದ ವಿದ್ಯಾರ್ಥಿಗಳಿಂದ ನಡೆಯಲಿದ್ದು ಸಂಜೆ ಗಂಟೆ 5 ರಿಂದ ಡಾ.ಅಕ್ಷಯ ನಾರಾಯಣ ಕಾಂಚನ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್‍ನಲ್ಲಿ ವಿದ್ವಾನ್ ಬಿ ರಘುರಾಮ್ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್‍ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಹಕರಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror