ಸುಮಾರು 1 ಗಂಟೆಗಳ ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್

October 26, 2019
8:02 PM

ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್‌ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್‌ ಬೆಂಗಳೂರಿನಲ್ಲಿ  ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದರು. ರಾಜಕೀಯವಾಗಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಎದುರಿಸುವೆ. ತಪ್ಪಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.

ಸುಮಾರು ಒಂದು ಗಂಟೆಗಳ ಕಾಲ ಇಡೀ ಘಟನೆಯ ಬಗ್ಗೆ ಮಾತನಾಡಿದ ಶಿವಕುಮಾರ್ ಕುಟುಂಬದವರಿಗೆ ವಿಚಾರಣೆ ನೆಪದಲ್ಲಿ ಹಿಂದೆ ನೀಡಲಾಗಿದೆ ಎಂದು ಭಾವುಕರಾಗಿ ಆರೋಪಿಸಿದರು.ನಾನು ಇದುವರೆಗೆ ಮಾತನಾಡಿದ್ದಕ್ಕೆ ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ನಡೆಯುವ ಚದುರಂಗ ಆಟಕ್ಕೆ ಬೇಕಾದ ಬದಲಾವಣೆಗಳು ಗೊತ್ತಿವೆ ಎನ್ನುವ ಮೂಲಕ ರಾಜಕೀಯದಲ್ಲೂ ಎದುರಿಸುವ ಬಗ್ಗೆ ಸೂಚನೆ ನೀಡಿದರು.

ಶನಿವಾರ ಮಧ್ಯಾಹ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ. ಕೆ. ಶಿವಕುಮಾರ್‌ಗೆ ಅಭಿಮಾನಿಗಳು, ರಾಜಕೀಯ ಮುಖಂಡರು, ಕನ್ನಡ ಸಂಘಟನೆಗಳ ಪ್ರಮುಖರು  ಬರಮಾಡಿಕೊಂಡರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror