ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಬೀಚಿನಲ್ಲಿ ಆಟವಾಡುತ್ತಿದ್ದ ಸಂದರ್ಭ ನೀರುಪಾಲಾದ 4 ಜನರನ್ನು ಮೀನುಗಾರರ ತಂಡ ರಕ್ಷಿಸಿದೆ. ಈ ಪೈಕಿ ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೀರುಪಾಲಾದವರು ಆಂಧ್ರಪ್ರದೇಶ ಮೂಲದವರಾಗಿದ್ದು ಪ್ರವಾಸಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…