ಸುಳ್ಯಕ್ಕೆ ತಪ್ಪಿದ ಸಚಿವ ಸ್ಥಾನ – ಪ್ರಾಮಾಣಿಕತೆ ಆದ ಸೋಲು : ವೆಂಕಟ್ ದಂಬೆಕೋಡಿ

August 20, 2019
8:22 PM

ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿರುವುದು ಬೇಸರ ತಂದಿದೆ. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ  ಬಿಜೆಪಿ ಗೆಲುವು ಸಾಧಿಸುತ್ತಿದೆ. ಪ್ರಾಮಾಣಿಕರಾಗಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವುದು  ಪ್ರಾಮಾಣಿಕತೆಗೆ ಆದ ಸೋಲು. ಹೀಗಾಗಿ ತಕ್ಷಣವೇ ಪಕ್ಷವು ಗಮನಿಸಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು  ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಪ್ರತಿಕ್ರಿಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror